ಐಪಿಎಲ್ 2022 ವೇಳಾಪಟ್ಟಿ ಕನ್ನಡ, IPL 2022 Velapatti in kannada, IPL 2022 schedule time table, IPL 2022 information in kannada ipl 2022 time table list kannada
ಐಪಿಎಲ್ 2022 ವೇಳಾಪಟ್ಟಿ ಕನ್ನಡ

ಈ ಲೇಖನಿಯಲ್ಲಿ ಐಪಿಎಲ್ ಸಂಪೂರ್ಣ ವೇಳಾಪಟ್ಟಿ ನಿಮಗೆ ನೀಡಿದ್ದೇವೆ.
ಐಪಿಎಲ್ 2022 ವೇಳಾಪಟ್ಟಿ
ಐಪಿಎಲ್ 2022 ವೇಳಾ ಪಟ್ಟಿ ಪ್ರಕಟ ಮಾಡಿದ ಬಿಸಿಸಿಐ
ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಹಾಗೂ ಕೋಲ್ಕತಾ ಫೈಟ್
ಮುಂಬೈ ಹಾಗೂ ಪುಣೆಯಲ್ಲಿ ಪಂದ್ಯ
ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್ ಸೀಸನ್ 15 ಗೆ (IPL 2022) ಇಂದು ಚಾಲನೆ ದೊರೆಯಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕಳೆದ ಬಾರಿಯ ರನ್ನರ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಬಾರಿ ಲೀಗ್ ಹಂತದ ಪಂದ್ಯಗಳು ಕೇವಲ ನಾಲ್ಕು ಸ್ಟೇಡಿಯಂಗಳಲ್ಲಿ ನಡೆಯಲಿದ್ದು, ಅದರಂತೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿನ 20 ಪಂದ್ಯಗಳು, ಬ್ರಬೋರ್ನ್ ಸ್ಟೇಡಿಯಂ (CCI)ನಲ್ಲಿ 15 ಪಂದ್ಯಗಳು, ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ 20 ಪಂದ್ಯಗಳು ಹಾಗೂ ಪುಣೆಯ ಎಂಸಿಎ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿನ 15 ಪಂದ್ಯಗಳು ನಡೆಯಲಿದೆ. ಲೀಗ್ ಹಂತದ 70 ಪಂದ್ಯಗಳ ಬಳಿಕ 4 ಪ್ಲೇ ಆಫ್ ಪಂದ್ಯ ಜರುಗಲಿದೆ.
ಪಂದ್ಯ ಯಾವಾಗ ಆರಂಭ?
ಈ ಬಾರಿ ಐಪಿಎಲ್ ಟೂರ್ನಿಯ ಉದ್ಘಾಟನಾ ಪಂದ್ಯ ಮಾರ್ಚ ೨೬ ರಂದು ನಡೆಯಕಿದೆ. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೊಲ್ಕತ್ತ ನೈಟ್ ರೈಡರ್ಸ್ ತಂಡಗಳು ಎದುರಾಗಲಿವೆ. ಎಲ್ಲಾ ಪಂದ್ಯಗಳು ಮಹಾರಾಷ್ಟ್ರದಲ್ಲಿಯೇ ನಡೆಯಲಿದೆ. ಮುಂಬೈನ ವಾಂಖೆಡೆ. ಬ್ರಬೋರ್ನ್ ಕ್ರೀಡಾಂಗಣ ಮತ್ತು ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ನಡೆಯಲಿವೆ.
ಒಟ್ಟು ೭೦ ಪಂದ್ಯಗಳು
ಐಪಿಎಲ್ ಟೂರ್ನಿಯಲ್ಲಿ ಈ ಬಾರಿ ಒಟ್ಟು ೧೦ ತಂಡಗಳು ಇವೆ. ಈ ತಂಡಗಳು ಎರಡು ಗುಂಪುಗಳನ್ನಾಗಿ ವಿಭಜಿಸಲಾಗಿದೆ.
ಗ್ರೂಪ್ ʼಎʼ
- ಕೋಲ್ಕತಾ ನೈಟ್ ರೈಡರ್ಸ್
- ಮುಂಬೈ ಇಂಡಿಯನ್ಸ್
- ರಾಜಸ್ತಾನ್ ರಾಯಲ್ಸ್
- ಡೆಲ್ಲಿ ಕ್ಯಾಪಿಟಲ್ಸ್
- ಲಕ್ನೋ ಸೂಪರ್ ಜೈಂಟ್ಸ್
ಗ್ರೂಪ್ ʼಬಿʼ
- ರಾಯಲ್ ಚಾಲೆಂಜರ್ಸ್ ಬೆಂಗಳೂರು
- ಚೆನ್ನೈ ಸೂಪರ್ ಕಿಂಗ್ಸ್
- ಪಂಜಾಬ್ ಕಿಂಗ್ಸ್
- ಸನ್ ರೈಸರ್ಸ್ ಹೈದರಾಬಾದ್
- ಗುಜರಾತ್ ಟೈಟಾನ್ಸ್
ಐಪಿಎಲ್ 2022ರ ಸಂಪೂರ್ಣ ವೇಳಾಪಟ್ಟಿ
- ಮಾರ್ಚ್ 26, ರಾತ್ರಿ 7.30, ಚೆನ್ನೈ ಸೂಪರ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್
- ಮಾರ್ಚ್ 27, ಮಧ್ಯಾಹ್ನ 3.30, ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್
- ಮಾರ್ಚ್ 27, ರಾತ್ರಿ 7.30, ಪಂಜಾಬ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
- 28 ಮಾರ್ಚ್, ರಾತ್ರಿ 7.30, ಗುಜರಾತ್ ಟೈಟಾನ್ಸ್ vs ಲಕ್ನೋ ಸೂಪರ್ ಜೈಂಟ್ಸ್,
- ಮಾರ್ಚ್ 29, ಸಂಜೆ 7.30, ಸನ್ ರೈಸರ್ಸ್ ಹೈದರಾಬಾದ್ vs ರಾಜಸ್ಥಾನ ರಾಯಲ್ಸ್
- ಮಾರ್ಚ್ 30, ರಾತ್ರಿ 7.30, ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್ ರೈಡರ್ಸ್
- ಮಾರ್ಚ್ 31, ಸಂಜೆ 7.30, ಲಕ್ನೋ ಸೂಪರ್ ಜೈಂಟ್ಸ್ vs ಚೆನ್ನೈ ಸೂಪರ್ ಕಿಂಗ್ಸ್
- ಏಪ್ರಿಲ್ 1, ರಾತ್ರಿ 7.30, ಕೋಲ್ಕತ್ತಾ ನೈಟ್ ರೈಡರ್ಸ್ vs ಪಂಜಾಬ್ ಕಿಂಗ್ಸ್
- ಏಪ್ರಿಲ್ 2, ಮಧ್ಯಾಹ್ನ 3.30, ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್
- ಏಪ್ರಿಲ್ 2, ರಾತ್ರಿ 7.30, ಗುಜರಾತ್ ಟೈಟಾನ್ಸ್ vs ಡೆಲ್ಲಿ ಕ್ಯಾಪಿಟಲ್ಸ್
- ಏಪ್ರಿಲ್ 3, ರಾತ್ರಿ 7.30, ಚೆನ್ನೈ ಸೂಪರ್ ಕಿಂಗ್ಸ್ vs ಪಂಜಾಬ್ ಕಿಂಗ್ಸ್
- ಏಪ್ರಿಲ್ 4, ರಾತ್ರಿ 7.30, ಸನ್‌ರೈಸರ್ಸ್ ಹೈದರಾಬಾದ್ vs ಲಕ್ನೋ ಸೂಪರ್‌ಜೈಂಟ್ಸ್
- ಏಪ್ರಿಲ್ 5, ರಾತ್ರಿ 7.30, ರಾಜಸ್ಥಾನ ರಾಯಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
- ಏಪ್ರಿಲ್ 6, ರಾತ್ರಿ 7.30, ಕೋಲ್ಕತ್ತಾ ನೈಟ್ ರೈಡರ್ಸ್ vs ಮುಂಬೈ ಇಂಡಿಯನ್ಸ್
- ಏಪ್ರಿಲ್ 7, ರಾತ್ರಿ 7.30, ಲಕ್ನೋ ಸೂಪರ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್
- ಏಪ್ರಿಲ್ 8, ರಾತ್ರಿ 7.30, ಪಂಜಾಬ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್
- ಏಪ್ರಿಲ್ 9, ಮಧ್ಯಾಹ್ನ 3.30, ಚೆನ್ನೈ ಸೂಪರ್ ಕಿಂಗ್ಸ್ vs ಸನ್ ರೈಸರ್ಸ್ ಹೈದರಾಬಾದ್
- ಏಪ್ರಿಲ್ 9, ರಾತ್ರಿ 7.30, ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್
- ಏಪ್ರಿಲ್ 10, ಮಧ್ಯಾಹ್ನ 3.30, ಕೋಲ್ಕತ್ತಾ ನೈಟ್ ರೈಡರ್ಸ್ vs ಡೆಲ್ಲಿ ಕ್ಯಾಪಿಟಲ್ಸ್
- ಏಪ್ರಿಲ್ 10, ರಾತ್ರಿ 7.30, ರಾಜಸ್ಥಾನ ರಾಯಲ್ಸ್ vs ಲಕ್ನೋ ಸೂಪರ್ ಜೈಂಟ್ಸ್
- ಏಪ್ರಿಲ್ 11, ರಾತ್ರಿ 7.30, ಸನ್ ರೈಸರ್ಸ್ ಹೈದರಾಬಾದ್ vs ಗುಜರಾತ್ ಟೈಟಾನ್ಸ್
- ಏಪ್ರಿಲ್ 12, ರಾತ್ರಿ 7.30, ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
- ಏಪ್ರಿಲ್ 13, ರಾತ್ರಿ 7.30, ಮುಂಬೈ ಇಂಡಿಯನ್ಸ್ vs ಪಂಜಾಬ್ ಕಿಂಗ್ಸ್
- ಏಪ್ರಿಲ್ 14, ರಾತ್ರಿ 7.30, ರಾಜಸ್ಥಾನ ರಾಯಲ್ಸ್ vs ಗುಜರಾತ್ ಟೈಟಾನ್ಸ್
- ಏಪ್ರಿಲ್ 15, ರಾತ್ರಿ 7.30, ಸನ್ ರೈಸರ್ಸ್ ಹೈದರಾಬಾದ್ vs ಕೋಲ್ಕತ್ತಾ ನೈಟ್ ರೈಡರ್ಸ್
- ಏಪ್ರಿಲ್ 16, ಮಧ್ಯಾಹ್ನ 3.30, ಮುಂಬೈ ಇಂಡಿಯನ್ಸ್ vs ಲಕ್ನೋ ಸೂಪರ್ ಜೈಂಟ್ಸ್
- ಏಪ್ರಿಲ್ 16, ಸಂಜೆ 7.30, ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
- ಏಪ್ರಿಲ್ 17, ಮಧ್ಯಾಹ್ನ 3.30, ಪಂಜಾಬ್ ಕಿಂಗ್ಸ್ vs ಸನ್ ರೈಸರ್ಸ್ ಹೈದರಾಬಾದ್
- ಏಪ್ರಿಲ್ 17, ರಾತ್ರಿ 7.30, ಗುಜರಾತ್ ಟೈಟಾನ್ಸ್ vs ಚೆನ್ನೈ ಸೂಪರ್ ಕಿಂಗ್ಸ್
- ಏಪ್ರಿಲ್ 18, ರಾತ್ರಿ 7.30, ರಾಜಸ್ಥಾನ್ ರಾಯಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್
- ಏಪ್ರಿಲ್ 19, ಸಂಜೆ 7.30, ಲಕ್ನೋ ಸೂಪರ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
- ಏಪ್ರಿಲ್ 20, ಸಂಜೆ 7.30, ಡೆಲ್ಲಿ ಕ್ಯಾಪಿಟಲ್ಸ್ vs ಪಂಜಾಬ್ ಕಿಂಗ್ಸ್
- ಏಪ್ರಿಲ್ 21, ಸಂಜೆ 7.30, ಮುಂಬೈ ಇಂಡಿಯನ್ಸ್ vs ಚೆನ್ನೈ ಸೂಪರ್ ಕಿಂಗ್ಸ್
- ಏಪ್ರಿಲ್ 22, ಸಂಜೆ 7.30, ಡೆಲ್ಲಿ ಕ್ಯಾಪಿಟಲ್ಸ್ vs ರಾಜಸ್ಥಾನ ರಾಯಲ್ಸ್
- ಏಪ್ರಿಲ್ 23, ಮಧ್ಯಾಹ್ನ 3.30, ಕೋಲ್ಕತ್ತಾ ನೈಟ್ ರೈಡರ್ಸ್ vs ಗುಜರಾತ್ ಟೈಟಾನ್ಸ್
- ಏಪ್ರಿಲ್ 23, ರಾತ್ರಿ 7.30, ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಸನ್ ರೈಸರ್ಸ್ ಹೈದರಾಬಾದ್, ಬ್ರಬೋರ್ನ್ ಸ್ಟೇಡಿಯಂ
- ಏಪ್ರಿಲ್ 24, ಸಂಜೆ 7.30, ಲಕ್ನೋ ಸೂಪರ್ ಜೈಂಟ್ಸ್ vs ಮುಂಬೈ ಇಂಡಿಯನ್ಸ್
- ಏಪ್ರಿಲ್ 25, ರಾತ್ರಿ 7.30, ಪಂಜಾಬ್ ಕಿಂಗ್ಸ್ vs ಚೆನ್ನೈ ಸೂಪರ್ ಕಿಂಗ್ಸ್
- 26 ಏಪ್ರಿಲ್ 7.30, ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ ರಾಯಲ್ಸ್
- ಏಪ್ರಿಲ್ 27, ರಾತ್ರಿ 7.30, ಗುಜರಾತ್ ಟೈಟಾನ್ಸ್ vs ಸನ್ ರೈಸರ್ಸ್ ಹೈದರಾಬಾದ್
- ಏಪ್ರಿಲ್ 28, ಸಂಜೆ 7.30, ಡೆಲ್ಲಿ ಕ್ಯಾಪಿಟಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್
- ಏಪ್ರಿಲ್ 29, ರಾತ್ರಿ 7.30, ಪಂಜಾಬ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್
- ಏಪ್ರಿಲ್ 30, ಮಧ್ಯಾಹ್ನ 3.30, ಗುಜರಾತ್ ಟೈಟಾನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
- ಏಪ್ರಿಲ್ 30, ರಾತ್ರಿ 7.30, ರಾಜಸ್ಥಾನ ರಾಯಲ್ಸ್ vs ಮುಂಬೈ ಇಂಡಿಯನ್ಸ್
- ಮೇ 1, ಮಧ್ಯಾಹ್ನ 3.30, ಡೆಲ್ಲಿ ಕ್ಯಾಪಿಟಲ್ಸ್ vs ಲಕ್ನೋ ಸೂಪರ್ ಜೈಂಟ್ಸ್
- ಮೇ 1, ರಾತ್ರಿ 7.30, ಸನ್ ರೈಸರ್ಸ್ ಹೈದರಾಬಾದ್ vs ಚೆನ್ನೈ ಸೂಪರ್ ಕಿಂಗ್ಸ್
- ಮೇ 2, ಸಂಜೆ 7.30, ಕೋಲ್ಕತ್ತಾ ನೈಟ್ ರೈಡರ್ಸ್ vs ರಾಜಸ್ಥಾನ ರಾಯಲ್ಸ್
- ಮೇ 3, ರಾತ್ರಿ 7.30, ಗುಜರಾತ್ ಟೈಟಾನ್ಸ್ vs ಪಂಜಾಬ್ ಕಿಂಗ್ಸ್
- ಮೇ 4, ರಾತ್ರಿ 7.30, ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಚೆನ್ನೈ ಸೂಪರ್ ಕಿಂಗ್ಸ್
- ಮೇ 5, ಸಂಜೆ 7.30, ಡೆಲ್ಲಿ ಕ್ಯಾಪಿಟಲ್ಸ್ vs ಸನ್ ರೈಸರ್ಸ್ ಹೈದರಾಬಾದ್
- ಮೇ 6, ಸಂಜೆ 7.30, ಗುಜರಾತ್ ಟೈಟಾನ್ಸ್ vs ಮುಂಬೈ ಇಂಡಿಯನ್ಸ್
- ಮೇ 7, ಸಂಜೆ 3.30 ಪಂಜಾಬ್ ಕಿಂಗ್ಸ್ vs ರಾಜಸ್ಥಾನ್ ರಾಯಲ್ಸ್
- ಮೇ 7, ಸಂಜೆ 7.30, ಲಕ್ನೋ ಸೂಪರ್ ಜೈಂಟ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್
- ಮೇ 8, ಮಧ್ಯಾಹ್ಯ 3.30, ಸನ್ ರೈಸರ್ಸ್ ಹೈದರಾಬಾದ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
- ಮೇ 8, ಸಂಜೆ 7.30, ಚೆನ್ನೈ ಸೂಪರ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್
- ಮೇ 9, ಸಂಜೆ 7.30, ಮುಂಬೈ ಇಂಡಿಯನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್
- ಮೇ 10, ಸಂಜೆ 7.30, ಲಕ್ನೋ ಸೂಪರ್ ಜೈಂಟ್ಸ್ vs ಗುಜರಾತ್ ಟೈಟಾನ್ಸ್
- ಮೇ 11, ಸಂಜೆ 7.30, ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್
- ಮೇ 12 ಮೇ 7.30 PM ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್
- ಮೇ 13, ಸಂಜೆ 7.30, ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್
- ಮೇ 14, ಸಂಜೆ 7.30 ಕೋಲ್ಕತ್ತಾ ನೈಟ್ ರೈಡರ್ಸ್ vs ಸನ್ ರೈಸರ್ಸ್ ಹೈದರಾಬಾದ್
- ಮೇ 15, ಮಧ್ಯಾಹ್ಯ 3.30 ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್
- ಮೇ 15, ಸಂಜೆ 7.30 ರಾಜಸ್ಥಾನ್ ರಾಯಲ್ಸ್ vs ಲಕ್ನೋ ಸೂಪರ್ ಜೈಂಟ್ಸ್
- ಮೇ 16, ಸಂಜೆ 7.30, ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್
- ಮೇ 17, ಸಂಜೆ 7.30 ಮುಂಬೈ ಇಂಡಿಯನ್ಸ್ vs ಸನ್ ರೈಸರ್ಸ್ ಹೈದರಾಬಾದ್
- ಮೇ 18, ಸಂಜೆ 7.30, ಕೋಲ್ಕತ್ತಾ ನೈಟ್ ರೈಡರ್ಸ್ vs ಲಕ್ನೋ ಸೂಪರ್ ಜೈಂಟ್ಸ್
- ಮೇ 19, ಸಂಜೆ 7.30, ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟಾನ್ಸ್
- ಮೇ 20. ಸಂಜೆ 7.30, ರಾಜಸ್ಥಾನ್ ರಾಯಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್
- ಮೇ 21, ಸಂಜೆ 7.30, ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್
- ಮೇ 22, ಸಂಜೆ 7.30, ಸನ್ ರೈಸರ್ಸ್ ಹೈದರಾಬಾದ್ vs ಪಂಜಾಬ್ ಕಿಂಗ್ಸ್
ಇತರೆ ಪ್ರಬಂಧಗಳು