Shiva Ashtottara in Kannada | ಶಿವ ಅಷ್ಟೋತ್ತರ

Shiva Ashtottara in Kannada, ಶಿವ ಅಷ್ಟೋತ್ತರ, shiva ashtottara information in kannada, shiva ashtottara list in kannada

Shiva Ashtottara in Kannada

Shiva Ashtottara in Kannada
Shiva Ashtottara in Kannada ಶಿವ ಅಷ್ಟೋತ್ತರ

ಈ ಲೇಖನಿಯಲ್ಲಿ ಶಿವ ಅಷ್ಟೋತ್ತರವನ್ನು ನಿಮಗೆ ಅನುಕೂಲವಾಗುವಂತೆ ಸ್ತೋತ್ರವನ್ನು ನೀಡಿದ್ದೇವೆ. ನೀವು ಇದನ್ನು ಪಡಿಸುವುದರಿಂದ ನಿಮ್ಮ ಕಷ್ಟಗಳು ಕಡೆಯಾಗುತ್ತದೆ. ನೆಮ್ಮದಿ ಜೀವನ ನೆಡೆಸುವಿರಿ.

ಶಿವ ಅಷ್ಟೋತ್ತರ

ಓಂ ಮೃತ್ಯುಂಜಯಾಯ ನಮಃ
ಓಂ ಸೂಕ್ಷ್ಮತನವೇ ನಮಃ
ಓಂ ಜಗದ್ವ್ಯಾಪಿನೇ ನಮಃ
ಓಂ ಜಗದ್ಗುರವೇ ನಮಃ
ಓಂ ವ್ಯೋಮಕೇಶಾಯ ನಮಃ
ಓಂ ಮಹಾಸೇನ ಜನಕಾಯ ನಮಃ
ಓಂ ಚಾರುವಿಕ್ರಮಾಯ ನಮಃ
ಓಂ ರುದ್ರಾಯ ನಮಃ
ಓಂ ಮೃಡಾಯ ನಮಃ
ಓಂ ಪಶುಪತಯೇ ನಮಃ
ಓಂ ದೇವಾಯ ನಮಃ
ಓಂ ಮಹಾದೇವಾಯ ನಮಃ
ಓಂ ಅವ್ಯಯಾಯ ನಮಃ
ಓಂ ಹರಯೇ ನಮಃ
ಓಂ ಪೂಷದಂತಭಿದೇ ನಮಃ
ಓಂ ಅವ್ಯಗ್ರಾಯ ನಮಃ
ಓಂ ದಕ್ಷಾಧ್ವರಹರಾಯ ನಮಃ
ಓಂ ಹರಾಯ ನಮಃ
ಓಂ ಭಗನೇತ್ರಭಿದೇ ನಮಃ
ಓಂ ಅವ್ಯಕ್ತಾಯ ನಮಃ
ಓಂ ಸಹಸ್ರಾಕ್ಷಾಯ ನಮಃ
ಓಂ ಸಹಸ್ರಪಾದೇ ನಮಃ
ಓಂ ಅಪವರ್ಗಪ್ರದಾಯ ನಮಃ
ಓಂ ಅನಂತಾಯ ನಮಃ
ಓಂ ತಾರಕಾಯ ನಮಃ
ಓಂ ಪರಮೇಶ್ವರಾಯ ನಮಃ
ಓಂ ಶಿವಾಯ ನಮಃ
ಓಂ ಮಹೇಶ್ವರಾಯ ನಮಃ
ಓಂ ಶಂಭವೇ ನಮಃ
ಓಂ ಪಿನಾಕಿನೇ ನಮಃ
ಓಂ ಶಶಿಶೇಖರಾಯ ನಮಃ
ಓಂ ವಾಮದೇವಾಯ ನಮಃ
ಓಂ ವಿರೂಪಾಕ್ಷಾಯ ನಮಃ
ಓಂ ಶಿತಿಕಂಠಾಯ ನಮಃ
ಓಂ ಶಿವಾಪ್ರಿಯಾಯ ನಮಃ
ಓಂ ಉಗ್ರಾಯ ನಮಃ
ಓಂ ಕಪಾಲಿನೇ ನಮಃ
ಓಂ ಕಾಮಾರಯೇ ನಮಃ
ಓಂ ಅಂಧಕಾಸುರ ಸೂದನಾಯ ನಮಃ
ಓಂ ಗಂಗಾಧರಾಯ ನಮಃ
ಓಂ ಲಲಾಟಾಕ್ಷಾಯ ನಮಃ
ಓಂ ಕಾಲಕಾಲಾಯ ನಮಃ
ಓಂ ಅಂಬಿಕಾನಾಥಾಯ ನಮಃ
ಓಂ ಶ್ರೀಕಂಠಾಯ ನಮಃ
ಓಂ ಭಕ್ತವತ್ಸಲಾಯ ನಮಃ
ಓಂ ಭವಾಯ ನಮಃ
ಓಂ ಶರ್ವಾಯ ನಮಃ
ಓಂ ತ್ರಿಲೋಕೇಶಾಯ ನಮಃ

ಇತರೆ ಪ್ರಬಂಧಗಳು:

ಹನುಮಾನ್ ಚಾಲೀಸಾ ಮಹತ್ವ

ಹನುಮಾನ್‌ ಚಾಲೀಸಾ

ರಾಮ ನವಮಿ ಹಬ್ಬದ ಶುಭಾಶಯಗಳು

ಯುಗಾದಿ ಹಬ್ಬದ ಶುಭಾಶಯಗಳು 

Leave a Comment